Header Ads
Breaking News

ಪೊಳಲಿ : ವಾರ್ಷಿಕ ಜಾತ್ರೋತ್ಸವ ಆರಂಭ

ಇತಿಹಾಸ ಪ್ರಸಿದ್ದ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭಗೊಂಡಿದ್ದು, ಶುಕ್ರವಾರದ ಹಿನ್ನಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.   ಮಧ್ಯಾಹ್ನದ ಸುಡುವ ಬಿಸಿಲನ್ನು ಲೆಕ್ಕಿಸದೆ ಭಕ್ತರ ದಂಡು ಪೊಳಲಿ ಕ್ಷೇತ್ರದಲ್ಲಿ ಕಂಡು ಬಂತು. ಕೋವಿಡ್ ಹಿನ್ನಲೆಯಲ್ಲಿ ಮಾಸ್ಕ್ ಧರಿಸಿಕೊಂಡು ದೇವಸ್ಥಾನ ಪ್ರವೇಶಿಸಲು ಪ್ರೇರೆಪಿಸಲಾಯಿತು. ಸಹ್ರಸಾರು ಸಂಖ್ಯೆಯಲ್ಲಿ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

Related posts

Leave a Reply

Your email address will not be published. Required fields are marked *