Header Ads
Header Ads
Breaking News

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನ ಪುನರ್ ನಿರ್ಮಾಣ:ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ

ಬಂಟ್ವಾಳ: ಪೌರಣಿಕ ಹಿನ್ನಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಿ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನ ಪುನರ್ ನಿರ್ಮಾಣಗೊಳ್ಳುತ್ತಿದ್ದು 2019ರ ಮಾರ್ಚ್ 10ರಂದು ಶ್ರೀ ದುರ್ಗಾ ಪರಮೇಶ್ವರೀ, ರಾಜರಾಜೇಶ್ವರೀ, ಮಹಾಗಣಪತಿ, ಸುಬ್ರಹ್ಮಣ್ಯ ಭದ್ರಕಾಳಿ ದೇವರುಗಳ ಪ್ರತಿಷ್ಠೆ ಹಾಗೂ ಮಾರ್ಚ್ 13ರಂದು ಶ್ರೀ ದುರ್ಗಾ ಪರಮೇಶ್ವರೀ ಹಾಗೂ ರಾಜರಾಜೇಶ್ವರೀ ಸಪರಿವಾರ ದೇವರುಗಳಿಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಜೀಣೋದ್ದಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

Related posts

Leave a Reply