Header Ads
Breaking News

ಪೊಸೋಟಿ ಸ್ಮಶಾನ ಭೂಮಿ ಸಂರಕ್ಷಣೆಗೆ ಆಗ್ರಹ : ದಲಿತ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲಿರುವ ಪೆಸೋಟು ಸ್ಮಶಾನ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ದಲಿತ ಸ್ಮಶಾನ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಜೇಶ್ವರ ಗ್ರಾ. ಪಂ. ಮುಂಭಾಗದಲ್ಲಿ ಪ್ರತಿಭಟನ ಧರಣಿಯನ್ನು ಹಮ್ಮಿಕೊಳ್ಳಲಯಿತು. ಸಮಿತಿ ಅಧ್ಯಕ್ಷ ತನಿಯಪ್ಪ ಬೆಜ್ಜ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ದಲಿತ ಸಂಘರ್ಷ ಸಮಿತಿ ಕಾಸರಗೋಡು ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಉದಯ ಬೆದ್ರಡ್ಕ ಉದ್ಘಾಟಿಸಿದರು.

ಈ ಸಂದರ್ಭ ಪ್ರತಿಭಟನೆಯನ್ನು ಬೆಂಬಲಿಸಿ ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಬಿ ವಿ ರಾಜನ್, ಕಾಸರಗೋಡು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಹರಿಶ್ಚಂದ್ರ ಮಂಜೇಶ್ವರ, ಯಾದವ ಬಡಾಜೆ, ಬಾಬು ಕುಬಣೂರು, ಗುರುವ ಕೋಡಿಬೈಲ್ ಸೇರಿದಂತೆ ಹಲವರು ಪಾಲ್ಗೊಂಡರು.

Related posts

Leave a Reply

Your email address will not be published. Required fields are marked *