Header Ads
Breaking News

ಪ್ರವಾದಿ ಮುಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನ : ಎಸ್‍ಕೆಎಸ್‍ಎಸ್‍ಎಫ್ ವತಿಯಿಂದ ಠಾಣೆಗೆ ದೂರು

ಸಾಮಾಜಿಕ ಜಾಲ ತಾಣಗಳಲ್ಲಿ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರ್ ಸ.ಅ ತಂಙಳರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಮಧುಗಿರಿ ಮೋದಿ ಎಂಬ ಸಮಾಜ ದ್ರೊಹಿಯ ವಿರುದ್ದ ಎಸ್‍ಕೆಎಸ್‍ಎಸ್‍ಎಫ್ ಮಂಜನಾಡಿ ಕ್ಲಸ್ಟರ್ ವತಿಯಿಂದ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು…ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಎಸ್‍ಕೆಎಸ್‍ಎಸ್‍ಎಫ್ ಕೋಶಾಧಿಕಾರಿ ಸಯ್ಯದ್ ಅಮೀರ್ ತಂಙಳ್ . ಕ್ಲಸ್ಟರ್ ಅಧ್ಯಕ್ಷರಾದ ಹಸೈನಾರ್ ಉರುಮಣೆ, ಪ್ರ.ಕಾರ್ಯದರ್ಶಿ ಅಬ್ದುಲ್ ರಝಾಕ್ ದೊಡ್ಡಮನೆ ಮೊದಲಾದವರು ಹಾಜರಿದ್ದರು.

Related posts

Leave a Reply

Your email address will not be published. Required fields are marked *