Header Ads
Header Ads
Breaking News

ಪ್ರಿಯತಮೆಯನ್ನು ಕಡಿದು ಪ್ರಿಯಕರ ಆತ್ಮಹತ್ಯೆ

ಪ್ರೀತಿಸುತ್ರಿದ್ದ ಯುವತಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿ ಬಳಿಕ ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಹ್ನ ಮೂಡುಬಿದರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯ ಎಂಬಲ್ಲಿ ನಡೆದಿದೆ. ಲೋಹಿತ್ ಮೃತ ಯುವಕ ಎಂದು ಗುರುತಿಸಲಾಗಿದೆ. ಚರಿಷ್ಮಾ ಎಂಬಾಕೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮೂಡುಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related posts

Leave a Reply