Breaking News

ಪ್ಲಾಸ್ಟಿಕ್ ಕುರಿತು ಜಾಗೃತಿಯ ಜಾಥಾ.

ಸ್ಕೌಟ್ಸ್ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಉಡುಪಿಯಲ್ಲಿ ನಡೆಯಿತು. ನಗರಸಭೆಯಿಂದ ಪ್ರಾರಂಭಗೊಂಡ ಜಾಥಾಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಚಾಲನೆ ನೀಡಿದರು.
ರಾಜ್ಯದಾದ್ಯಂತ ಪ್ಲಾಸ್ಟಿಕ್ ನಿಷೇಧವಾಗಿದೆ. ಈ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇಂತಹ ಕೆಲಸವನ್ನು ಸ್ಕೌಟ್ಸ್ ವಿದ್ಯಾರ್ಥಿಗಳು ಮಾಡುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ಅವರು ಹೇಳಿದರು.
ವರದಿ: ಪಲ್ಲವಿ ಸಂತೋಷ್, ಉಡುಪಿ

Related posts

Leave a Reply