Header Ads
Header Ads
Breaking News

ಫರಂಗಿಪೇಟೆ ಸೇವಾಂಜಲಿ ಸಭಾಗೃಹದಲ್ಲಿ ರಕ್ತದಾನ ಶಿಬಿರ

ನೂರನೇ ರಕ್ತದಾನ ಶಿಬಿರವು ಫರಂಗಿಪೇಟೆಯ ಸೇವಾಂಜಲಿ ಸಭಾ ಗೃಹದಲ್ಲಿ ಆಯೋಜಿಸಲಾಯಿತು. ಸಹಾಯಕ ಪೊಲೀಸ್ ಅಧೀಕ್ಷಕರಾದ ಸೈದುಲ್ ಅಡಾವತ್ ಐಪಿಎಸ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. 

ಸೇವಾಂಜಲಿ ಪ್ರತಿಷ್ಠಾನ, ಫರಂಗಿಪೇಟೆ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ ಚ್ಯಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ. ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಸಹಯೋಗದೊಂದಿಗೆ 100ನೇ ರಕ್ತದಾನ ಶಿಬಿರ ಸೇವಾಂಜಲಿ ಸಭಾಗ್ರಹದಲ್ಲಿ ನಡೆಯಿತು.

ಈ ಸಂದರ್ಭ ದೇವದಾಸ ಹೆಗ್ಡೆ,ಶ್ರೀ ಕಿಶನ್,ಶ್ರೀ ಟಿ.ಸಂದೇಶ್, ಎನ್ ಪ್ರಕಾಶ್ ಕಾರಂತ,ಕೃಷ್ಣ ಕುಮಾರ ಪೂಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 248 ರಕ್ತದಾನಿಗಳು ರಕ್ತದಾನ ಮಾಡುವ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸಿದರು.

Related posts

Leave a Reply