Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಎಮ್‌ಬಿಬಿ‌ಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸಿನಿಯಸ್ ಹಾಲ್‌ನಲ್ಲಿ ಆಯೋಜನೆ

 

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಎಮ್‌ಬಿಬಿ‌ಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೇಸಿನಿಯಲ್ ಮೆಮೊರಿಯಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್‌ನ ನಿರ್ದೇಶಕರಾದ ರೆವರೆಂಡ್ ಫಾದರ್ ರಿಚಾರ್ಡ್ ಅಲೋಶಿಯಸ್ ಕೊಹಿಲೊ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಅನಂತರ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್‌ನ ನಿರ್ದೇಶಕರಾದ ರೆವರೆಂಡ್ ಫಾದರ್ ರಿಚರ್ಡ್ ಕೊಹಿಲೊ ಮಾತನಾಡಿ ಇಲ್ಲಿ ಉತ್ತಮ ಬೋಧನಾ ವ್ಯವಸ್ಥೆಯಿದೆ ಎಂದ ಅವರು ಎಮ್‌ಬಿಬಿ‌ಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭ ಫಾದರ್ ಮುಲ್ಲರ್ ಮೇಡಿಕಲ್ ಕಾಲೇಜಿನ ಎಡ್‌ಮಿನಿಸ್ಟ್ರೇಟರ್ ರೆವರೆಂಡ್ ಫಾದರ್ ರುಡಾಲ್ಪ್ ರವಿ ಡೇಸಾ, ರೆವರೆಂಡ್ ಫಾದರ್ ಅಜಿತ್ ಮೆನೇಜಸ್, ಡೀನ್ ಜಯಪ್ರಕಾಶ್ ಆಳ್ವ, ಮತ್ತಿತ್ತರರು ಉಪಸ್ಥಿತರಿದ್ದರು.

ವರದಿ: ಶರತ್

Related posts

Leave a Reply