Header Ads
Breaking News

ಫೆ.8ರಂದು ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶ

ಪುತ್ತೂರು : ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಫೆ.8ರಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಭಜನಾ ಸತ್ಸಂಗ ಸಮಾವೇಶ ಸಮಿತಿ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ `ಭಜನೆಯಿಂದ ಬದಲಾವಣೆ’ ಎಂಬ ಕಲ್ಪನೆಯನ್ನು ರಾಜ್ಯಕ್ಕೆ ವಿಸ್ತರಣೆ ಮಾಡುವ ಹಾಗೂ ಭಜಕರ ಮೂಲಕ ಸಾಮಾಜಿಕ ಪರಿವರ್ತನೆ ತರುವ ಉದ್ದೇಶದಿಂದ ನಡೆಯುವ `ಭಜನಾ ಸತ್ಸಂಗ ಸಮಾವೇಶ-2020,ಎಂದು ಭಜನಾ ಸತ್ಸಂಗ ಸಮಾವೇಶ ಸಮಿತಿಯ ಕಾರ್ಯಧ್ಯಕ್ಷ ಅರುಣ್ಕುಮಾರ್ ಪುತ್ತಿಲ ಅವರು ತಿಳಿಸಿದರು.

Related posts

Leave a Reply

Your email address will not be published. Required fields are marked *