Header Ads
Header Ads
Breaking News

ಫೋನ್ ಟ್ಯಾಪಿಂಗ್ ವಿಚಾರ : ಯಾವುದೇ ರೀತಿಯ ತನಿಖೆಗೆ ನಾನು ಮುಕ್ತ ಸಿಎಂ ಕುಮಾರಸ್ವಾಮಿ ಹೇಳಿಕೆ

ಫೊನ್ ಟ್ಯಾಪಿಂಗ್ ವಿಚಾರದಲ್ಲಿ ಯಾವುದೇ ರೀತಿಯ ತನಿಖೆಗೆ ಮುಕ್ತವಾಗಿದೇನೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ವೈಯ್ಯಕ್ತಿಕವಾಗಿ ನನಗೆ ಯಾವುದೇ ಆತಂಕ ಇಲ್ಲ. ಕುಮಾರಸ್ವಾಮಿಯನ್ನು ಹತ್ತಿಕ್ಕಲು ಇದೊಂದು ಅಸ್ತ್ರ ಎಂದು ಕೆಲ ಆಯ್ದ ಮಾಧ್ಯಮಗಳು ಹೇಳ್ತಿವೆ. ಖಾಸಗಿ ವಾಹಿನಿಗಳ ಸುದ್ದಿಯನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಯಾವ ಅಸ್ತ್ರವೂ ಇಲ್ಲ, ಎಲ್ಲಾ ಅಸ್ತ್ತ ನಿಶ್ಯಸ್ತ್ರ ಆಗುತ್ತೆ. ಎಷ್ಟೇ ಪ್ರಯತ್ನ ಮಾಡಿದ್ರೂ ನಿಮಗೆ ಯಾವುದೇ ಫಲ ಸಿಗಲ್ಲ ಎಂದು ಮಾಧ್ಯಮಗಳಿಗೆ ಕುಮಾರಸ್ವಾಮಿ ತರಾಟೆ ತೆಗೆದುಕೊಂಡರು.? ನಾನು ನನ್ನ ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದವನು. ಕಳೆದ ೧೪ ತಿಂಗಳ ಆಡಳಿತದಲ್ಲಿ ನಾನು ತಪ್ಪು ಮಾಡಿಲ್ಲ. ನಾನ್ಯಾಕೆ ಭಯ ಪಡಬೇಕು.ನಾನೇನೂ ಚೆಕ್ ಮುಖಾಂತರ ಹಣ ಪಡೆದಿಲ್ಲ, ರಾಜ್ಯ ಲೂಟಿ ಮಾಡಿಲ್ಲ ಎಂದು ತಿರುಗೇಟು ನೀಡಿದರು.

Related posts

Leave a Reply

Your email address will not be published. Required fields are marked *