Header Ads
Header Ads
Breaking News

ಬಂಟ್ವಾಳ:ಜನಾರ್ದನ ಪೂಜಾರಿಯವರಿಗೆ ಅನಾರೋಗ್ಯವೆಂದು ಅಪಪ್ರಚಾರ

ಬಂಟ್ವಾಳ : ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಘ್ನ ಸಂತೋಷಿಗಳು ಸೇರಿಕೊಂಡು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹರಡಿಸಿಕೊಂಡು ಬರುತ್ತಿದ್ದಾರೆ. ಈ ಸಂದೇಶ ಪ್ರಸಾರ ಮಾಡಿದವರ ಕುರಿತು ಪೊಲೀಸರು ತೀವ್ರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಹಿರಿಯ ನಾಯಕ ಜನಾರ್ದನ ಪೂಜಾರಿಯವರು ಆರೋಗ್ಯವಂತರಾಗಿದ್ದು, ತನ್ನ ಬಂಟ್ವಾಳದ ಸ್ವಗೃಹದಲ್ಲಿ ಕುಟುಂಬಿಕರ ಜೊತೆ ಸಂತೋಷದಿಂದ ಇದ್ದಾರೆ ಎಂದವರು ಸ್ಪಷ್ಟಪಡಿಸಿದ್ದಾರೆ.

 

 

 

                                                

Related posts

Leave a Reply