Header Ads
Header Ads
Header Ads
Breaking News

ಬಂಟ್ವಾಳದಲ್ಲಿ ಯೋಧರಿಗೊಂದು ಸನ್ಮಾನ ಕುಲಾಲ ಸಮುದಾಯ ಭವನದಲ್ಲಿ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಕುಲಾಲ ಸಮುದಾಯ ಭವನದಲ್ಲಿ ಯೋಧರಿಗೊಂದು ಸೆಲ್ಯೂಟ್ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕಿನ 16 ಮಂದಿ ಯೋಧರಿಗೆ ಕುಲಾಲ ರತ್ನ ಪ್ರಶಸ್ತಿ ನೀಡಿ ಗೌರವಿಸಿದ ಈ ಕಾರ್ಯಕ್ರಮ ಸಾರ್ಥಕತೆ ಮೆರೆದರು. ಕಾರ್ಯಕ್ರಮವನ್ನು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಸತೀಶ್ ಕುಲಾಲ್ ಅವರು ಉದ್ಘಾಟಿಸಿದರು.

ಈ ವೇಳೆ ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಮಾಣಿಲ ಮಹಾಲಕ್ಷ್ಮೀ ಸೇವಾ ಸಮಿತಿಯ ಅಧ್ಯಕ್ಷ ಮಚ್ಚೇಂದ್ರ ಸಾಲ್ಯಾನ್, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಿ.ಂ.ಕುಲಾಲ್, ಕಟ್ಟಡ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಉಪಸ್ಥಿತರಿದ್ದರು. ಸೇವಾದಳಪತಿ ಸದಾನಂದ ಬಂಗೇರ, ಕಾರ್ಯಕ್ರಮ ಸಂಯೋಜಕ ಯಾದವ ಅಗ್ರಬೈಲು ವೇದಿಕೆಯಲ್ಲಿದ್ದರು.

Related posts

Leave a Reply