Header Ads
Header Ads
Header Ads
Breaking News

ಬಂಟ್ವಾಳದ ಮೆಲ್ಕಾರ್‌ನಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಚಾಲನೆ ರಾಜ್ಯ ಸರ್ಕಾರ ಅಧಿಕಾರ ಬಂದ ಬಳಿಕ ಅಭಿವೃದ್ಧಿ ಕಾರ್ಯ – ಸಚಿವ ರೈ

ಸುಮಾರು 9 ಕೋಟಿ ರುಪಾಯಿ ಅನುದಾನದಡಿ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ಅಭಿವೃದ್ದಿ, ಮೆಲ್ಕಾರ್‌ನಿಂದ ಮಾರ್ನಬೈಲ್‌ವರೆಗಿನ ರಸ್ತೆ ಅಭಿವೃದ್ದಿ ಉದ್ಘಾಟನೆಗೊಂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಉದ್ಘಾಟಿಸಿದ್ರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಭಿವೃದ್ದಿಮಂತ್ರ ಕೇವಲ ಭಾಷಣದ ವಸ್ತುವಾಗದೆ ಅದು ಅನುಷ್ಠಾನಗೊಳ್ಳಬೇಕು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಅಭಿವೃದ್ದಿ ಕಾರ್ಯಗಳು ನಡೆದಿದೆ ಅಂತಾ ಹೇಳಿದ್ರು. ಇದೇ ವೇಳೆ ಹೈಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದ್ರು. ಈ ವೇಳೆ ಪುರಸಭಾಧ್ಯಕ್ಷ ಪಿ ರಾಮಕೃಷ್ಣ ಆಳ್ವ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಬಂಟ್ವಾಳ ತಾ ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ನಾಮನಿರ್ದೇಶಿತ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಹಾಜರಿದ್ದರು

Related posts

Leave a Reply