Header Ads
Breaking News

ನಂದನ ಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನ : ಜುಮಾದಿ ಬಂಟ ದೈವದ ನೇಮೋತ್ಸವ

ಬಂಟ್ವಾಳ ಪೇಟೆಯಲ್ಲಿರುವ ಪ್ರಸಿದ್ದ ದೈವ ಕ್ಷೇತ್ರ ನಂದನ ಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಶುಕ್ರವಾರ ರಾತ್ರಿ ಜುಮಾದಿ ಬಂಟ ದೈವದ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭ ವಿವಿಧ ಮನೆತನಗಳ ಪ್ರಮುಖರಾದ ಗಣೇಶ್ ಸುವರ್ಣ ತುಂಬೆ, ವಿಶ್ವನಾಥ ಪೊನ್ನಂಗಿಲ ಗುತ್ತು, ಲೋಕೇಶ್ ಬಂಗೇರ, ಲೋಕನಾಥ್ ಬಡಕೊಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *