Header Ads
Header Ads
Header Ads
Breaking News

ಬಂಟ್ವಾಳ ಡಿಸಿ ಮನ್ನಾ ಜಮೀನಿನ ಮಂಜೂರಾತಿ ಸಮಿತಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಕೈಬಿಡುವಂತೆ ಒತ್ತಾಯ ಜಿಲ್ಲಾ ದಲಿತ್ ಸಮಿತಿ ಜಿಲ್ಲಾಧ್ಯಕ್ಷ ಸೇಸಪ್ಪ ಆಗ್ರಹ

ವಿಟ್ಲ: ಬಂಟ್ವಾಳ ತಾಲ್ಲೂಕಿನ ಡಿಸಿ ಮನ್ನಾ ಜಮೀನಿನ ಮಂಜೂರಾತಿ ಸಮಿತಿಯಲ್ಲಿ ಅತ್ಯಾಚಾರ ಪ್ರಕರಣ ಆರೋಪಿಯಿದ್ದು, ತಕ್ಷಣವೇ ಆತನನ್ನು ಸಮಿತಿಯಿಂದ ಕೈ ಬಿಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾರು ಆಗ್ರಹಿಸಿದ್ದಾರೆ.

ವಿಟ್ಲ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಚಾರವನು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ್ ಸೇವಾ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಯು, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮ, ಪ್ರಸಾದ್ ಅನಂತಾಡಿ, ಮೋಹನದಾಸ್ ಯು, ಮಾಲಾಶ್ರೀ, ಗೋವಿಂದ ನಾಯ್ಕ ಉಪಸ್ಥಿತರಿದ್ದರು.

Related posts

Leave a Reply