Header Ads
Header Ads
Breaking News

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರಿಗೆ ಕಲ್ಲು ತೂರಾಟ. ಮೆಲ್ಕಾರ್ ಸಮೀಪದ ಬೋಳಂಗಡಿಯಲ್ಲಿ ಘಟನೆ. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಠಾಣೆಯ ಮುಂದೆ ಧರಣಿ.

ಭಾರತ್ ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಮೆಲ್ಕಾರ್ ಸಮೀಪದ ಬೋಳಂಗಡಿಯಲ್ಲಿ ಶಾಸಕ ರಾಜೇಶ್ ನಾಯಕ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯನ್ನು ಖಂಡಿಸಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಿಡೀರ್ ಪ್ರತಿಭಟನೆಯನ್ನು ನಡೆಸಲಾಯಿತು. ಬಿಜೆಪಿ ನಾಯಕರಾದ ಹರಿಕೃಷ್ಣ ಬಂಟ್ವಾಳ್, ಜಿ. ಆನಂದ, ದೇವದಾಸ್ ಶೆಟ್ಟಿ, ಉದಯರಾವ್, ಮೊದಲಾದವರ ನೇತೃತ್ವದಲ್ಲಿ ಬಂಟ್ವಾಳ ಠಾಣೆಯಲ್ಲಿ ಧರಣಿ ಮಾಡಲಾಯಿತು.

Related posts

Leave a Reply