Header Ads
Header Ads
Breaking News

ಬಂಟ ಸಮಾಗಮ-2018 4 ನೇ ವರ್ಷದ ಸವಿ ಸಂಭ್ರಮ ಕಾರ್ಯಕ್ರಮ ಮಂಗಳೂರಿನಲ್ಲಿ ರಾಜಗೋಪಾಲ್ ರೈ ಮಾಹಿತಿ

ಬಂಟ ಸಮುದಾಯದ ಹೆಮ್ಮೆಯ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಸಂಸ್ಥೆಯ 4 ನೇ ವಾರ್ಷಿಕ ಮಹೋತ್ಸವ ಹಿನ್ನೆಲೆಯಲ್ಲಿ ಫೆಬ್ರವರಿ 7 ರಂದು ಬಂಟ ಸಮಾಗಮ ಕಾರ್ಯಕ್ರಮ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ರಾಜಗೋಪಾಲ್ ರೈ ನೂತನ ಗೃಹ ಹಸ್ತಾಂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಜತೆಗೆ ಯಕ್ಷಗಾನ ತಾಳಮದ್ದ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಮಾಧ್ಯಮಗೋಷ್ಠಿಯಲ್ಲಿ ದೇವಿಚರಣ ಶೆಟ್ಟಿ, ಕದ್ರಿ ನವನಿತ್ ಶೆಟ್ಟಿ, ಭಾಸ್ಕರ್ ರೈ ಕುಕ್ಕುವಳ್ಳಿ, ಜಪ್ಪು ಶಶಿಧರ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply