Header Ads
Breaking News

ಬಂದೂಕುಗಳನ್ನು ಠೇವಣಿ ಇಡುವುದಕ್ಕೆ ವಿನಾಯಿತಿ ನೀಡುವ ಕುರಿತು ಚರ್ಚೆ

ಚುನಾವಣೆ ಸಂದರ್ಭಗಳಲ್ಲಿ ಕೃಷಿಕರಿಗೆ ಕೃಷಿ ರಕ್ಷಣೆಗಾಗಿ ನೀಡಲಾದ ಬಂದೂಕುಗಳನ್ನು ಠೇವಣಿ ಇಡುವುದಕ್ಕೆ ವಿನಾಯಿತಿ ನೀಡುವ ಈ ಕುರಿತು ಶಾಸಕರಾದ ಸಂಜೀವ ಮಠಂದೂರುರವರು, ಉಚ್ಛ ನ್ಯಾಯಾಲಯದ ಅಡಿಷನಲ್ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಂ ರವರನ್ನು ಭೇಟಿಯಾಗಿ ಕಾನೂನು ಚೌಕಟ್ಟಿನಲ್ಲಿ ಪರಿಹಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭ ದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ದಿನೇಶ್ ಮೆದು ಮತ್ತು ಎ.ಪಿ.ಎಂ.ಸಿ ಹಿರಿಯ ನಿರ್ದೇಶಕರಾದ ಬಾಲಕೃಷ್ಣ ಬಾಣಜಾಲು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *