Header Ads
Breaking News

ಬಕ್ರೀದ್ ಹಬ್ಬದಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ : ಅಬ್ದುಲ್ ರಶೀದ್ ಹೇಳಿಕೆ

ಬಕ್ರೀದ್ ಹಬ್ಬದಂದು ಉಳ್ಳಾಲದ ಕೇಂದ್ರ ಮಸೀದಿ ಸೇರಿದಂತೆ ದರ್ಗಾ ಅಧೀನದ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಸೈಯದ್ ಮದನಿ ದರ್ಗಾ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು. ಅವರು ಉಳ್ಳಾಲದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಜೂನ್ 8 ರಂದು ಧಾರ್ಮಿಕ ಕ್ಷೇತ್ರಗಳಿಗೆ ಜನರ ಪ್ರವೇಶಕ್ಕೆ ಅವಕಾಶಕೊಟ್ಟಿದೆ. ಅದ್ರೆ ಸಮುದಾಯ ಸ್ವಯಂ ಆಗಿ ಜಾಗೃತಿ ಕಾಪಾಡಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿಲ್ಲಿ ಇದೀಗ ಬಕ್ರೀದ್ ಹಬ್ಬದಂದು ಕೇಂದ್ರ ಮಸೀದಿಯಲ್ಲಿ ಬೆಳಿಗ್ಗೆ 8.30 ಕ್ಕೆ ವಿಶೇಷ ಪ್ರಾರ್ಥನೆ ನಡೆಯಲಿದೆ ಎಂದು ಅವರು ಹೇಳಿದ್ರು.

Related posts

Leave a Reply

Your email address will not be published. Required fields are marked *