
ಬಡಗ ಕಜೆಕಾರು, ತೆಂಕಕಜೆಕಾರು ವಲಯ ಕಾಂಗ್ರೆಸ್ ಹಾಗೂ ಮಾಡ ಬೂತ್ ಕಮಿಟಿ ಇದರ ಆಶ್ರಯದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಇನ್ನುಕಾಂಗ್ರೆಸ್ ಬೆಂಬಲಿತರಾಗಿ ಜಯಗಲಿರುವ ಪಂಚಾಯತ್ ಸದಸ್ಯರಿಗೆ ಹಾಗೂ ಸ್ಪರ್ದಿಸಿರುವ ಅಭ್ಯರ್ಥಿಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಡಿಕಯ್ಯ ಬಂಗೇರ, ಬಂಗೇರ,ಸುಧಾಕರ್ ಶಣೈ, ಧಮೆರ್ಂದ್ರ ಜೈನ್, ರಾಮಚಂದ್ರ ಕರಂಬಡ್ಕ,ಡಿಕಯ್ಯ ಪೂಜಾರಿಮೊದಲಾದವರು ಉಪಸ್ಥಿತರಿದ್ದರು.