Header Ads
Header Ads
Breaking News

ಬಶೀರ್ ಹತ್ಯೆ ಪ್ರಕರಣ ಇದೊಂದು ಹೇಯ ಕೃತ್ಯವಾಗಿದೆ ಬಶೀರ್ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲು ನಳಿನ್ ಒತ್ತಾಯ

ಬಶೀರ್ ಕೊಲೆ ಹೇಯ ಕೃತ್ಯವಾಗಿದೆ. ರಾಜ್ಯ ಸರ್ಕಾರ ಬಶೀರ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡಬೇಕೆಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟದೆ. ರಾಜ್ಯದಲ್ಲಿ ಗೂಂಡಾಗಿರಿ ಮತ್ತೊಮ್ಮೆ ತಾಂಡವವಾಡುತ್ತಿದೆ ಎಂದು ಹೇಳಿದರು. ಇದೇ ವೇಳೆ ಸಚಿವ ರಮಾನಾಥ್ ರೈ ವಿರುದ್ಧ ಕಿಡಿಕಾರಿದರು.

Related posts