Header Ads
Breaking News

ಬಸ್ ಬೈಕ್‌ಗೆ ಢಿಕ್ಕಿ : ಸವಾರ ಮೃತ್ಯು

ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಅಸೈಗೋಳಿ ಸಮೀಪದ ತಿಬ್ಲೆಪದವು ಬಳಿ ನಡೆದಿದೆ. ಮೃತರನ್ನು ಪಜೀರು ನಿವಾಸಿ ಹರ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ಮುಂದುವರಿಸಿದ್ದಾರೆ.

Related posts

Leave a Reply

Your email address will not be published. Required fields are marked *