Header Ads
Header Ads
Breaking News

ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ, ಪಡುಬಿದ್ರಿಯ ಬೀಡು ಬಳಿ ಬೈಕ್ ಸವಾರ ಸ್ಥಳದಲ್ಲೇ ಸಾವು


ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಡುಬಿದ್ರಿ ಸಮೀಪದ ಬೀಡು ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರ ಮುಲ್ಕಿ ಕಿಲ್ಪಾಡಿಯ ನಿವಾಸಿ ಅವಿನಾಶ್ ದೇವಾಡಿಗ ಎಂದು ತಿಳಿದುಬಂದಿದೆ. ಬೈಕ್ ಸವಾರನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply