Header Ads
Breaking News

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಾರ್ಹ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಾರ್ಹ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಈ ಬಗ್ಗೆ ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಕ್ನೋ ಸಿಬಿಐ ಕೋರ್ಟ್‍ನಿಂದ ಮಹತ್ವದ ತೀರ್ಪು ನೀಡಿದೆ. ಇದು ಶ್ರೀ ರಾಮನ ಮೂಲಕ ಹಿಂದೂ ಸಮಾಜಕ್ಕೆ ಸಿಕ್ಕ ಜಯ ಎಂದರು.

Related posts

Leave a Reply

Your email address will not be published. Required fields are marked *