Header Ads
Breaking News

ಬಾವಿಗೆ ಹಾರಿ ತಾಯಿ ಮಗು ಆತ್ಮಹತ್ಯೆ. ಮೂಲ್ಕಿ ಸಮೀಪದ ಗೇರುಕಟ್ಟೆಯಲ್ಲಿ ನಡೆದ ಘಟನೆ.

ಬಾವಿಗೆ ಹಾರಿ ತಾಯಿ ಮತ್ತು ಮಗು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಗೇರುಕಟ್ಟೆಯಲ್ಲಿ ನಡೆದಿದೆ.ತಾಯಿ ಸುಜಾತ ಮತ್ತು ಮಗು ಕೃತಿಕಾ ಆತ್ಮಹತ್ಯೆ ಮಾಡಿಕೊಂಡವರು. ಮುಲ್ಕಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply