Header Ads
Header Ads
Breaking News

ಬಿಜೆಪಿಯವರಿಗೆ ಬಿಸಿ ಮುಟ್ಟಿಸಿದ ಶ್ರೇಷ್ಠಾ ಠಾಕೂರ್, ಸೇರಿ ಉ. ಪ್ರ. ಪೋಲೀಸರ ವರ್ಗಾವಣೆ ಮಾಡಿದ ಯೋಗಿ

ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕಿಳಿದು, ಅವರನ್ನು ಬಂಧಿಸಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಆ ವಿಡಿಯೋದಲ್ಲಿನ ಅಧಿಕಾರಿ ಶ್ರೇಷ್ಠಾ ಠಾಕೂರ್ ಸೇರಿದಂತೆ ೨೩೪ ಮಂದಿ ಪೊಲೀಸರನ್ನು ವರ್ಗಾಯಿಸಿ ಯೋಗಿ ಆದಿತ್ಯನಾಥ್ ಸರಕಾರ ಭಾನುವಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ, ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದೆಂದು ಅವರನ್ನು ವರ್ಗ ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿದ ಶ್ರೇಷ್ಠಾ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಕ್ಕೆ ಒಳ್ಳೆಯ ಪ್ರತಿಫಲ ಸಿಕ್ಕಿತು ಎಂದಿದ್ದಾರೆ.

Related posts

Leave a Reply