Header Ads
Breaking News

ಬಿಜೆಪಿ ಉಳಿಯಬೇಕಾದರೆ ಸಿಎಂ ಬದಲಾವಣೆ ಅವಶ್ಯಕ : ಬಸನಗೌಡ ಪಾಟೀಲ್ ಯತ್ನಾಳ್

ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರರಷ್ಟು ಖಚಿತ, ಪಂಚರಾಜ್ಯ ಚುನಾವಣೆ ಬಳಿಕ ಸಿಎಂ ಬದಲಾವಣೆ ಶತಸಿದ್ದ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೆ ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.
ವಿಜಯಪುರ ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ. ಯೋಜನೆಯಡಿ ಮಂಜೂರಿಸಿದ ಒಟ್ಟು 180.00 ಲಕ್ಷ ರೂ ಮೊತ್ತದ ಅನುದಾನದಲ್ಲಿ ವಿವಿಧ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದ್ರು. ಕರ್ನಾಟಕದಲ್ಲಿ ಬಿಜೆಪಿ ಉಳಿಯ ಬೇಕಾದ್ರೆ ಸಿಎಂ ಬದಲಾವಣೆ ಅಗತ್ಯ, ಅದು ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರಿಗೂ ಗೊತ್ತಾಗಿದೆ, ನಾನು ಮಾತನಾಡಿದ್ದು ಭ್ರಷ್ಟಾ ಚಾರದ ವಿರುದ್ಧ ವಂಶ ರಾಜಕಾರಣದ ವಿರುದ್ಧ ಎಂದು ಗುಡುಗಿದ್ದಾರೆ.

Related posts

Leave a Reply

Your email address will not be published. Required fields are marked *