Header Ads
Breaking News

ಬಿಜೆಪಿ ಗೆಲ್ತದೆ ಕಾಂಗ್ರೆಸ್ ಸಾಯ್ತದೆ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿಕೆ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಾಣಲು ಪಕ್ಷದ ಕೆಲವು ನಾಯಕರ ದುರಹಂಕಾರವೇ ಕಾರಣ ಎಂದು ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಬಿ ಜನಾರ್ಧನ ಪೂಜಾರಿ ಹೇಳಿದ್ದಾರೆ .ಪಕ್ಷದ ಇಂದಿನ ಪರಿಸ್ಥಿತಿ ಕಂಡು ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದರು.

ಉಪ ಚುನಾವಣೆ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷದ ಕೆಲ ನಾಯಕರ ದುರಹಂಕಾರ ಕಾರಣವಾಗಿದೆ .ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ೩ ತಿಂಗಳ ಹಿಂದೆಯೇ ಹೇಳಿದ್ದೆ .ಆದರೆ ನನ್ನ ಮಾತು ಯಾರೂ ಕೇಳಲಿಲ್ಲ .ಬಿಜೆಪಿ ಗೆಲ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ಪಕ್ಷದ ಇಂದಿನ ಪರಿಸ್ಥಿತಿ ಬಗ್ಗೆ ಬೇಸರ ವ್ಯಕ್ತಪಡಿಸಿದರು .

Related posts

Leave a Reply

Your email address will not be published. Required fields are marked *