Header Ads
Header Ads
Breaking News

ಬಿರಮಲೆ ಬೆಟ್ಟದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ : ಪುತ್ತೂರು ಶಾಸಕ ಸಂಜೀವ ಮಠಂದೂರುರಿಂದ ಉದ್ಘಾಟನೆ

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಪುತ್ತೂರು ವಲಯದಿಂದ ಪುತ್ತೂರಿನ ಬಿರಮಲೆ ಬೆಟ್ಟದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೆದ್ಯಾನದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ವೃಕ್ಷೆದ್ಯಾನವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು, ಸಭಾ ಕಾರ್ಯಕ್ರಮದ ಅದ್ಯಕ್ಷತೆಯನ್ನು ಪುತ್ತೂರು ತಾಲೂಕು ಪಂಚಾಯತ್ ಅದ್ಯಕ್ಷರಾದ ರಾಧಕೃಷ್ಣ ಬೋರ್ಕರ್ ವಹಿಸಿದ್ದರು, ಕಾರ್ಯಕ್ರಮದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಜಯ್ ಮಿಶ್ರಾ, ಅಪರ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್, ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *