Header Ads
Header Ads
Breaking News

ಬೀದಿ ಬದಿ ವ್ಯಾಪರಿಗಳ ಅಂಗಡಿ ತೆರವು ಕಾರ್ಯಾಚರಣೆ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ತೆರವು

 ಬೀದಿ ಬದಿ ವ್ಯಾಪರ ತೆರವು ಕಾರ್ಯಾಚರಣೆ ನಗರದ ಸ್ಟೇಟ್ ಬ್ಯಾಂಕ್ ಬಳಿ ನಡೆಯಿತು. ಮಂಗಳವಾರ ಮುಂಜಾನೆ ಕಾರ್ಯಾಚರಿಸಿ ಮಹಾನಗರ ಪಾಲಿಕೆ ಅಧಿಕಾರಿಗಳು ರಸ್ತೆ ಬದಿಯಲ್ಲಿದ್ದ ಅಂಗಡಿಗಳ ಸರಕು ಸರಂಜಾಮು ವಶಕ್ಕೆ ಪಡೆದುಕೊಂಡರು.

ಪೊಲೀಸ್ ಬಿಗಿ ಭದ್ರತೆಯಲ್ಲಿ ಈ ಕಾರ್ಯಾಚರಣೆ ನಡೆಯಿತು. ಪಾಲಿಕೆ ಕಮೀಷನರ್ ಮಹಮ್ಮದ್ ನಝೀರ್ ಅದೇಶದ ಮೇರೆಗೆ ತೆರವು ಕಾರ್ಯಾ ನಡೆಸಲಾಯ್ತು. ಇನ್ನು ಮುಂದಿನ ದಿನಗಳಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುವುದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ವೇಳೆ ಕಂದಾಯ ಅಧಿಕಾರಿ ಪ್ರವೀಣ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು. 

Related posts

Leave a Reply