Header Ads
Breaking News

ಬೈಂದೂರು ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ : ಮಾಜಿ ಜಿ.ಪಂ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ ಬಿಜೆಪಿಗೆ ಸೇರ್ಪಡೆ

ಕುಂದಾಪುರ: ಬೈಂದೂರು ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದ್ದು, ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್‍ನ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಹರ್ಕೂರು ಮಂಜಯ್ಯ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Related posts

Leave a Reply

Your email address will not be published. Required fields are marked *