Header Ads
Breaking News

ಬೈಕ್ ಗಳೆರಡರ ನಡುವೆ ಅಪಘಾತ- ಸವಾರನಿಗೆ ಗಾಯ

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಬುಡೋಳಿ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.

ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಉಪ್ಪಿನಂಗಡಿ ಕಡೆಯಿಂದ ಸೂರಿಕುಮೇರ್‌ಗೆ ಹೋಗುತ್ತಿದ್ದ ಇನ್ನೊಂದು ಬೈಕ್ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮುಖಾಮುಖಿ ಡಿಕ್ಕಿ.. ಬೈಕ್ ಸವಾರನ ಕಾಲು ಮುರಿತಗೊಳಗಾಗಿದೆ. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Related posts

Leave a Reply

Your email address will not be published. Required fields are marked *