Header Ads
Breaking News

ಬೈಕ್ ಹಾಗೂ ಕಾರು ನಡುವೆ ಢಿಕ್ಕಿ : ನೆಲ್ಯಾಡಿ ಸಣ್ಣಂಪ್ಪಾಡಿ ಎಂಬಲ್ಲಿ ನಡೆದ ಘಟನೆ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ನೆಲ್ಯಾಡಿ ಸಣ್ಣಂಪ್ಪಾಡಿ ಎಂಬಲ್ಲಿ ಬೈಕ್ ಹಾಗೂ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Related posts

Leave a Reply

Your email address will not be published. Required fields are marked *