Header Ads
Header Ads
Header Ads
Header Ads
Header Ads
Header Ads
Breaking News

ಬ್ಯಾಂಕ್ ವಿಲೀನ ಪ್ರಕ್ರಿಯೆಗೆ ವಿರೋಧ : ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಎದುರು ಪ್ರತಿಭಟನೆ

 ಬ್ಯಾಂಕ್ ವಿಲೀನ ಪ್ರಕ್ರೀಯೆಯನ್ನ ವಿರೋಧಿಸಿ ಇಂದು ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಬ್ಯಾಂಕುಗಳ ವಿಲೀನ ಪ್ರಕ್ರೀಯೆಯನ್ನು ಖಂಡಿಸಿ ಸಿಂಡಿಕೇಟ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಮಣಿಪಾಲದಲ್ಲಿ ಉಡುಪಿಯ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರಕಾರ ವಿಲೀನ ಪ್ರಕ್ರೀಯೆ ಮೂಲಕ ದೇಶದಲ್ಲಿ ಅರಾಜಕತೆ ನಿರ್ಮಿಸುತ್ತಿದೆ. ಸಿಬ್ಬಂದಿಗಳು ಅತಂತ್ರರಾಗಿದ್ದಾರೆ. ವಿಲೀನದ ಮೂಲಕ ಮುಂದೆ ಬ್ಯಾಂಕಿಂಗ್ ಕ್ಷೇತ್ರದ ಭವಿಷ್ಯ ತೂಗು ಉಯ್ಯಾಲೆಯಲ್ಲಿದೆ. ಆದಷ್ಟು ಬೇಗ ಸರಕಾರ ಈ ಪ್ರಕ್ರೀಯೆಯನ್ನ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

 

Related posts

Leave a Reply

Your email address will not be published. Required fields are marked *