Header Ads
Breaking News

ಬ್ರಿಲಿಯೆಂಟ್ ಪಿಯು ಕಾಲೇಜಿನಲ್ಲಿ ಓರಿಯೆಂಟೇಶನ್ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ

ಬ್ರಿಲಿಯೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವು ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೆಎಂಸಿಯ ವೈದ್ಯರಾದ ಮಹೇಶ್ ಭಾಗವಹಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಶಿಕ್ಷಣದ ಈ ಹಂತದಲ್ಲಿ ಒತ್ತಡ ಕಾಡುತ್ತದೆ. ಮುಖ್ಯವಾಗಿ ಶೈಕ್ಷಣಿಕ ಹಾಗೂ ಭಾವನಾತ್ಮಕ ಒತ್ತಡದಿಂದಾಗಿ ಇಂದು ಆತ್ಮಹತ್ಯೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿವೆ. ಇದರಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ ಎಂದರು.ಕಾರ್ಯಕ್ರಮದಲ್ಲಿ ಬಿಂದು ಸಾರ ಶೆಟ್ಟಿ ಕಾಲೇಜಿನ ನೀತಿ ನಿಯಮಗಳನ್ನು ವಿವರಿಸಿದರು.    

 

Related posts

Leave a Reply