Header Ads
Header Ads
Header Ads
Breaking News

ಭಟ್ಕಳದಲ್ಲಿ ಸಿ‌ಎಂ ಸಿದ್ದರಾಮಯ್ಯರಿಗೆ ಅದ್ದೂರಿ ಸ್ವಾಗತಕ್ಕೆ ತಯಾರಿ 25 ಸಾವಿರ ಜನರ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು

ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 6 ರಂದು ಭಟ್ಕಳಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ರಾಜ್ಯ ಸರಕಾರದ 5 ವರ್ಷದ ಅವಧಿ ಪೂರ್ಣಗೊಳ್ಳುವುದು ಸಮೀಪಿಸುತ್ತಿದ್ದು, ಮುಖ್ಯಮಂತ್ರಿ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ರಾಜ್ಯ ಪ್ರವಾಸದತ್ತ ತೆರಳುತ್ತಿದ್ದಾರೆ.

ಇನ್ನೂ ಮುಖ್ಯಮಂತ್ರಿಗಳು ಭಟ್ಕಳಕ್ಕೆ ಬರುವ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾಕಷ್ಟು ತಯಾರಿ ನಡೆದಿದ್ದು, ಮುಖ್ಯಮಂತ್ರಿಗಳು ಭಟ್ಕಳಕ್ಕೆ ಬರುವ ಹಿನ್ನೆಲೆಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದ್ದು, ಭಟ್ಕಳದ ಎಲ್ಲಾ ಕಡೆ ಪೋಲೀಸ್ ಸರ್ಪಗಾವಲು ಹಾಕಲಾಗಿದೆ.

Related posts

Leave a Reply