Header Ads
Header Ads
Header Ads
Breaking News

ಭಟ್ಕಳ ಪುರಸಭೆ ಅಂಗಡಿಕಾರ ಮೃತ ರಾಮಚಂದ್ರ ನಿವಾಸಕ್ಕೆ ಸಚಿವರು ಭೇಟಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವ ಆರ್.ವಿ.ದೇಶಪಾಂಡೆ

ಭಟ್ಕಳ ಪುರಸಭೆ ಅಂಗಡಿಕಾರ ಮೃತ ರಾಮಚಂದ್ರ ನಾಯ್ಕ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತೆರಳಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನವನ್ನು ಹೇಳಿದ್ರು. ಬಳಿಕ ಮನೆಯಿಂದ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ಪ್ರತಿಭಟನೆಯ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.

ವಿ.ದೇಶಪಾಂಡೆ “ಜನರನ್ನು ಅನಾವಶ್ಯಕವಾಗಿ ಪ್ರಚೋದಿಸುವುದರಿಂದ ಅವರ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವಿಲ್ಲ. ನಾವು ಶಾಂತಿ, ಸೌಹಾರ್ದತೆಯನ್ನು ಬಯಸುತ್ತಿದ್ದೇವೆ. ಎಲ್ಲ ಕೆಲಸವನ್ನೂ ಕಾನೂನು ಚೌಕಟ್ಟಿನಲ್ಲಿಯೇ ಕೈಗೊಳ್ಳಬೇಕಾಗಿದೆ. ನಮ್ಮ ಕೈಲಾದ ಸಹಾಯವನ್ನು ಮೃತ ಕುಟುಂಬಕ್ಕೆ ಮಾಡಿದ್ದೇವೆ. ಸರಕಾರದಿಂದ ನೀಡಲಾಗುವ ಪರಿಹಾರದ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡುವುದು ಸಾಧ್ಯವಿಲ್ಲ. ಸರಕಾರದ ಮಟ್ಟದಲ್ಲಿ ಎಲ್ಲವೂ ಆಗಬೇಕಿರುವುದರಿಂದ ಮುಂದಿನ ದಿನಗಳಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

Related posts

Leave a Reply