Header Ads
Header Ads
Header Ads
Breaking News

ಭಟ್ಕಳ ಪುರಸಭೆ ಮಳಿಗೆ ತೆರವು ವಿಚಾರ ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕ ಕುಟುಂಬಕ್ಕೆ ಪರಿಹಾರಕ್ಕೆ ನೀಡಬೇಕೆಂದು ವಿವಿಧ ಸಂಘಟನೆಗಳ ಪ್ರತಿಭಟನೆ

 

ಭಟ್ಕಳ ಪುರಸಭೆ ಮಳಿಗೆ ತೆರವು ವಿಚಾರಕ್ಕೆ ಸಂಬಂಧಿಸಿದಂತೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಸರಕೇರಿಯ ರಾಮಚಂದ್ರ ನಾಯ್ಕ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಭಟ್ಕಳದಲ್ಲಿ ಪ್ರತಿಭಟನೆ ನಡೆಯಿತು. ವಿವಿಧ ಸಂಘಟನೆಗಳ ನೇತೃತ್ವದ ಪ್ರತಿಭಟನೆಗೆ ಪಕ್ಷಬೇಧ ಮರೆತು ಸಾವಿರಾರು ಮಂದಿ ಆಗಮಿಸಿದರು.

ಈ ಕೂಡಲೇ ರಾಮಚಂದ್ರ ನಾಯ್ಕ ಕುಟುಂಬಕ್ಕೆ ಪರಿಹಾರ ನೀಡಬೇಕು. ಇಲ್ಲದಿದ್ರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಕರು ಆಗ್ರಹಿಸಿದರು..

Related posts

Leave a Reply