Header Ads
Header Ads
Breaking News

ಮಂಗಳಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ : ಚಾಂಪಿಯನ್ ಗಳಿಸಿದ ಕುಮಾರಿ ಸ್ವಸ್ತಿಕ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ಐಡಿಯಲ್ ಆಂಗ್ಲ ಮಾಧ್ಯಮ ಶಾಲೆ ಎಡಪದವು ಇವರ ಜಂಟಿಯಾಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ ಮೂಡುಶೆಡ್ಡೆಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಹಾಗೂ ಕುಮಾರಿ ಸ್ವಸ್ತಿಕ 200ಕಿ.ಮೀ. ಪ್ರಥಮ, 400ಕಿ.ಮೀ ಪ್ರಥಮ, ರಿಲೇ ತಂಡ ಪ್ರಥಮ, ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪಡೆದಿದ್ದಾಳೆ. ಹಾಗೂ ಬಾಲಕರ ವಿಭಾಗದಲ್ಲಿ 400ಕಿ.ಮೀ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದ್ದಾರೆ.

 

Related posts

Leave a Reply

Your email address will not be published. Required fields are marked *