Header Ads
Header Ads
Breaking News

ಮಂಗಳೂರಲ್ಲಿ ಜನನುಡಿ ಸಮಾವೇಶ:ನಟ ಪ್ರಕಾಶ್ ರೈ ವಿರುದ್ಧ ಧಿಕ್ಕಾರ ಕೂಗಲು ಯತ್ನ

ಜನನುಡಿ ಸಮಾವೇಶದಲ್ಲಿ ನಟ ಪ್ರಕಾಶ್ ರೈ ವಿರುದ್ಧ ಘೋಷಣೆ ಕೂಗಿದ ಆರೋಪದಲ್ಲಿ ಐದು ಮಂದಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ನಂತೂರಿನಲ್ಲಿ ನಡೆಯುತ್ತಿರುವ ಜನನುಡಿ ಸಮಾವೇಶದಲ್ಲಿ ನಟ ಪ್ರಕಾಶ್ ರೈ ಭಾಗವಹಿಸಿದ್ದು, ಅವರ ವಿರುದ್ಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಘೋಷಣೆ ಕೂಗಿ ಸಮಾವೇಶದ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

Leave a Reply