Header Ads
Breaking News

ಮಂಗಳೂರಿಗೆ ಸಿಎಂ ಆಗಮನ : ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಪರಿಸ್ಥಿಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಬಿಎಸ್ ಯಡಿಯೂರಪ್ಪನವರು ಮಂಗಳೂರಿಗೆ ಆಗಮಿಸಿದ್ದು, ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಸುಮಾರು 30ನಿಮಿಷಗಳ ಕಾಲ ಸಭೆಯನ್ನು ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಸಿಎಂ ಅವರು, ಯಾವ ರೀತಿ ಪರಿಸ್ಥಿಯನ್ನು ಹತೋಟಿಗೆ ತರಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸಿದ್ರು. ಇವರೊಂದಿಗೆ ಗೃ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ್, ಸಂಸದೆ ಶೋಬಾ ಕರಂದ್ಲಾಜೆ, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಕರಾವಳಿಯ ಎಲ್ಲಾ ಶಾಸಕರು ಇವರ ಜೊತೆಗಿದ್ರು.

Related posts

Leave a Reply

Your email address will not be published. Required fields are marked *