Header Ads
Breaking News

ಮಂಗಳೂರಿನಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ : ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯ ಸರ್ಕಾರ ಕೂಡಲೇ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲು ಆಗ್ರಹಿಸಿ ಎಬಿವಿಪಿ ಮಂಗಳೂರು ವತಿಯಿಂದ ಪ್ರತಿಭಟನೆ ನಡೆಯಿತು. ಇದೇ ವೇಳೆ ವಿದ್ಯಾರ್ಥಿ ಪ್ರತಿಭಟನಾಕಾರರು ಎಲ್ಲಾ ಶಾಲಾ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದ್ರೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ. ಹೀಗಾಗಿ ಕೂಡಲೇ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Related posts

Leave a Reply

Your email address will not be published. Required fields are marked *