Header Ads
Header Ads
Breaking News

ಮಂಗಳೂರಿನಲ್ಲಿ ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ದಂಪತಿ

ಮಂಗಳೂರು: ಖ್ಯಾತ ಬಾಲಿವುಡ್ ತಾರೆ, ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು ಮೂಲದವರಾಗಿರುವ ಐಶ್ವರ್ಯಾ ರೈ ತನ್ನ ಚಿಕ್ಕಪ್ಪನ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಮಂಗಳೂರಿಗೆ ಆಗಮಿಸಿದರು. ಪತಿ ಅಭಿಷೇಕ್ ಬಚ್ಚನ್ ಕೂಡಾ ಪತ್ನಿ ಜೊತೆ ಆಗಮಿಸಿದ್ದು ಐಶ್ವರ್ಯಾ ರೈ ಕುಟುಂಬಿಕರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

Related posts

Leave a Reply

Your email address will not be published. Required fields are marked *