Header Ads
Breaking News

ಮಂಗಳೂರಿನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಇಂಟಕ್ ಹಾಗೂ ಯೂತ್ ಇಂಟಕ್ ದ.ಕ ಜಿಲ್ಲಾ ಘಟಕದ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಶನ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಇಂಟಕ್ ನಾಯಕ ರಾಕೇಶ್ ಮಲ್ಲಿಯವರ 50ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಬೃಹತ್ ರಕ್ತದಾನ ಶಿಬಿರ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಧ್ವಜಾರೋಹಣ ನೆರವೇರಿಸಿದ್ರು.ಈ ವೇಳೆ ಮಾಜಿ ಸಚಿವ ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *