Header Ads
Header Ads
Breaking News

ಮಂಗಳೂರಿನಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆ ಮೂಲದ ವಿಜಯ ಬ್ಯಾಂಕ್‌ನ್ನು ನಷ್ಟದಲ್ಲಿರುವ ಗುಜರಾತ್‌ನ ಬರೋಡಾ ಬ್ಯಾಂಕ್ ಜೊತೆ ವಿಲೀನ ಮಾಡಿರುವುದಕ್ಕೆ ಜಿಲ್ಲೆಯಾದ್ಯಂತ ವಿರೋಧ ವ್ಯಕ್ತವಾಗಿದ್ದು, ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿರುವ ವಿಜಯ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಜೆ.ಆರ್. ಲೋಬೊ, ವಿಧಾನ ಪರಿಷತ್ ಸದಸ್ಯರಾದ ಐವನ ಡಿಸೋಜಾ ಸಹಿತ ಇನ್ನಿತರ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

Related posts

Leave a Reply