Header Ads
Breaking News

ಮಂಗಳೂರಿನಲ್ಲಿ ಪುಟಾಣಿ ಪವರ್ ಕನ್ನಡ ಸಿನಿಮಾದ ಆಡಿಯೋ ಬಿಡುಗಡೆ

ಬಾಲಕಾರ್ಮಿಕ ಮುಕ್ತ ಭಾರತವನ್ನು ನಿರ್ಮಿಸುವುದಕ್ಕಾಗಿ ಪುಟಾಣಿ ಪವನ್ ಎಂಬ ಕನ್ನಡ ಸಿನಿಮಾವನ್ನು ನಿರ್ಮಾಣ ಮಾಡಿದ್ದು ಇದರ ಆಡಿಯೋ ಬಿಡುಗಡೆ ಸಮಾರಂಭವು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.

ಈ ಬಗ್ಗೆ ಚಿತ್ರದ ಬಾಲನಟಿ ಆರಾಧನಾ ಭಟ್ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಕಠಿಣ ಕಾನೂನು ಕ್ರಮಗಳಿದ್ದರೂ ಬಾಲಕಾರ್ಮಿಕರು ನಮ್ಮ ದೇಶ ಹಾಗೂ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದಾರೆ. ಇದನ್ನು ಸಂಪೂರ್ಣವಾಗಿ ಹೋಗಲಾಡಿಸಲು ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದೆ. ಇನ್ನು ಬಾಲಕಾರ್ಮಿಕ ಮುಕ್ತ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪುಟಾಣಿ ಪವರ್ ಚಿತ್ರ ನಿರ್ಮಿಸಲಾಗಿದೆ ಎಂದರು.

ಆನಂತರ ನಿದೇರ್ಶಕರಾದ ಎಂ. ಗಜೇಂದ್ರ ಅವರು ಚಿತ್ರದ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಪದ್ಮಶ್ರೀ ಭಟ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *