Header Ads
Header Ads
Header Ads
Breaking News

ಮಂಗಳೂರಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಯಶಸ್ವಿ: ವೇದವ್ಯಾಸ್ ಕಾಮತ್ ಹೇಳಿಕೆ

ಬಿಜೆಪಿ ಹಮ್ಮಿಕೊಂಡಿರುವ ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆದಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಡಿ. ವೇದವ್ಯಾಸ್ ಕಾಮತ್ ಹೇಳಿದರು.

ಈ ಬಗ್ಗೆ ವಿ4 ನ್ಯೂಸ್‌ನೊಂದಿಗೆ ಮಾತನಾಡಿ, ಮಂಗಳೂರಿಗೆ ಬಿಜೆಪಿ ಪರಿವರ್ತನಾ ಯಾತ್ರೆ ವಿಜೃಂಭಣೆಯಿಂದ ಆಗಮಿಸಿದೆ.12 ಸಾವಿರಕ್ಕಿಂತಲೂ ಅಧಿಕ ಜನರು ಈ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಬೂತ್, ವಾರ್ಡ್ ಮಟ್ಟದಲ್ಲೂ ಅತ್ಯಧಿಕ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಯಾಗಲು ಸಾಥ್ ನೀಡಿದ್ದಾರೆ ಎಂದರು.

Related posts

Leave a Reply