Header Ads
Header Ads
Breaking News

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್‌ನಿಂದ ಪ್ರತಿಭಟನೆ

9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಇಸ್ಲಾಂ ಧರ್ಮ ಮತ್ತು ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ಅಧ್ಯಾಯ ಇರುವುದಕ್ಕೆ ಕೆಲ ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಕೂಡಲೇ ಈ ಅಧ್ಯಾಯವನ್ನು ತೆಗೆದು ಹಾಕಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರಿನ ಜ್ಯೋತಿಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದ ಎರಡು ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
 

Related posts

Leave a Reply