Header Ads
Header Ads
Breaking News

ಮಂಗಳೂರಿನ ಅಡ್ಯಾರ್,  ಯುವಕನಿಗೆ ಚೂರಿ ಇರಿತ

ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದ ಘಟನೆ ಮಂಗಳೂರಿನ ಅಡ್ಯಾರ್ ಬಳಿ ನಡೆದಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಕೇರಳ ಮೂಲದ ಶಾಜಿದ್ ಎಂದು ಗುರುತಿಸಿಲಾಗಿದೆ. ಪೆಟ್ರೋಲ್ ಕೇಳುವ ನೆಪದಲ್ಲಿ ಬೈಕ್ ನಿಲ್ಲಿಸಿದ ದುಷ್ಕರ್ಮಿಗಳು ಚೂರಿಯಿಂದ ಹಲ್ಲೆ ಮಾಡಿ ನಾಪತ್ತೆಯಾಗಿದ್ದಾರೆ. ಗಾಯಾಳುವನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Related posts

Leave a Reply