Header Ads
Header Ads
Breaking News

ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿ ಅಪರಿಚಿತ ವ್ಯಕ್ತ ಅನುಮಾನಾಸ್ಪದ ಸಾವು

ಅಪರಿಚಿತ ವ್ಯಕ್ತಿ ಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಕೆ ಎಸ್ ರಾವ್ ರೋಡ್ ಬಳಿ ನಡೆದಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ನಗರ ಪೊಲೀಸರು ಅಗಮಿಸಿ ಪರಿಶೀಲನೆ ನಡೆಸಿದ್ದಾರೆ ವ್ಯಕ್ತಿಯ ಅತ್ಮಹತ್ಯೆಯೋ..ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಗಬೇಕಿದೆ. ಈ ಕುರಿತು ಬಂದರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Related posts

Leave a Reply